English Website

- ಜೀವನ ಚರಿತ್ರೆ - ಕಲ್ಕತ್ತೆಗೆ ಪಯಣ -
ಪೀಠಿಕೆ

ಕುವೆಂಪು ಅವರ ಜನನ, ಬಾಲ್ಯ ಹಾಗೂ ಜೀವನ

ಅಕ್ಷರಾಭ್ಯಾಸ - ಶಾಲಾಜೀವನ

ಬಾಲ್ಯದ ಗುರುವಾದ ಒಂದು ಕವಿತೆ

ಮೈಸೂರಿನಲ್ಲಿ ವಿದ್ಯಾಭ್ಯಾಸ

ಮೊದಲ ಇಂಗ್ಲಿಷ್ ಕವನ

ವಸಾಹತು ಸಂದರ್ಭದಲ್ಲಿ ಕರ್ನಾಟಕ

ಐರಿಷ್ ಕವಿ ಜೇಮ್ಸ್ ಎಚ್. ಕಸಿನ್ಸ್ರ ಭೇಟಿ

ಕನ್ನಡದಲ್ಲಿ ಕವನ ರಚನೆ

ಕಲ್ಕತ್ತೆಗೆ ಪಯಣ

ಕೌಟುಂಬಿಕ ಜೀವನ

ಅಧ್ಯಾಪನ, ಸಾಹಿತ್ಯ ಸೃಷ್ಟಿ

೧೯೯೪ ರ ನಂತರದಲ್ಲಿ ಕವಿಮನೆ - ಕವಿಶೈಲ
 


[ಡಾ.ಕೆ.ಸಿ.ಶಿವಾರೆಡ್ಡಿಯವರ ಯುಗದ ಕವಿ ಪುಸ್ತಕದಿ೦ದ ಆಯ್ದ ಭಾಗ]

೧೯೨೯ರಲ್ಲಿ ಕುವೆಂಪು ಅಧ್ಯಾಪಕರಾದ ಮೇಲೆ ಶ್ರೀ ಸ್ವಾಮಿ ಸಿದ್ಧೇಶ್ವರಾನಂದರು ಮತ್ತು ದೇವಂಗಿ ಮಾನಪ್ಪ ಅವರು ಒಡಗೂಡಿ ದಸರಾ ರಜೆಯಲ್ಲಿ ಕಲ್ಕತ್ತ - ಬೇಲೂರು ರಾಮಕೃಷ್ಣ ಮಠಕ್ಕೆ ಪ್ರಯಾಣ ಬೆಳೆಸಿದರು. ಹಾಗೆಯೇ ಸ್ವಾಮಿ ಶಿವಾನಂದರಿಂದ ದೀಕ್ಷೆಯನ್ನು ಪಡೆದರು. ಮದ್ರಾಸು, ಕಲ್ಕತ್ತ, ಬೇಲೂರು ಮಠಗಳ ಅನುಭವಗಳಿಂದ ಮತ್ತಷ್ಟು ಉಲ್ಲಾಸಗೊಂಡರು. ಆಧ್ಯಾತ್ಮದ ಪ್ರೀತಿ ಮತ್ತಷ್ಟು ಗಾಢವಾಯಿತು.

ನಮ್ಮ ಬಗ್ಗೆ | ಸಂಪರ್ಕಿಸಿ
If you cannot view this page properly click here for help / guidance.


- Copyright © 2006 - 2007 kuvempu.com -